
ಸುದ್ದಿ ಕಣಜ.ಕಾಂ ಶಿರಾಳಕೊಪ್ಪ
SHIRALAKOPPA: ಶಿರಾಳಕೊಪ್ಪ ಪುರಸಭೆಯು ಮಹತ್ವದ ಸೂಚನೆಯನ್ನು ಹೊರಡಿಸಿದೆ. ಅದರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು, ಉಗುಳುವುದು, ಸ್ನಾನ ಮಾಡುವುದು, ಮೂತ್ರ ವಿಸರ್ಜನೆ ಮತ್ತು ಬಯಲು ಮಲವಿಸರ್ಜನೆ ಮಾಡಿ ಸಾರ್ವಜನಿಕ ಉಪದ್ರವ ಉಂಟುಮಾಡುವುದಕ್ಕೆ ಹಾಗೂ ಇನ್ನಿತರೆ ಉಲ್ಲಂಘನೆಗಳಿಗೆ ದಂಡ ವಿಧಿಸಲಾಗುವುದು ಎಂದು ಸೂಚನೆ ನೀಡಲಾಗಿದೆ.
READ | ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಯೋಗ ಮೇಳ, 7ನೇಯಿಂದ ಪಿಜಿವರೆಗಿನ ಅಭ್ಯರ್ಥಿಗಳು ಭಾಗವಹಿಸಬಹುದು, ಎಷ್ಟು ಕಂಪೆನಿಗಳು ಭಾಗಿ?
ಶಿರಾಳಕೊಪ್ಪ ಪುರಸಭೆಯ ಅಧಿಕೃತ ಜಾಲತಾಣ www.shiralakoppatown.mrc.gov.in ರಲ್ಲಿ ಈ ಸಂಬಂಧ ಇನ್ನಷ್ಟು ಮಾಹಿತಿಗಳು ಲಭ್ಯವಿದ್ದು, ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಯನ್ನು ಪುರಸಭೆ ಕಚೇರಿ ಆರೋಗ್ಯ ವಿಭಾಗವನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಎಸ್.ಡೊಳ್ಳೆ ತಿಳಿಸಿದ್ದಾರೆ.
NPS Protest | ರಾಜಕಾರಣಿಗಳಿಗೆ ಹಳೇ ನಿವೃತ್ತಿ ವೇತನ ನೌಕರರಿಗೇಕೆ ಎನ್ಪಿಎಸ್?, ಬೆಂಗಳೂರಿನಲ್ಲಿ ಮಾಡು ಇಲ್ಲವೇ ಮಡಿ