ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(SIMS)ಯಲ್ಲಿ ಡಿಎಚ್ಆರ್/ ಐಸಿಎಂಆರ್ ವತಿಯಿಂದ ವೈರಲ್ ರಿಸರ್ಚ್ ಡಯಾಗ್ನಸ್ಟಿಕ್ ಲ್ಯಾಬೋರೆಟರಿ ಮಂಜೂರಾಗಿದ್ದು, ಇಲ್ಲಿ ಗುತ್ತಿಗೆ ಆಧಾರದಲ್ಲಿ ಸಂಚಿತ ವೇತನದಡಿ ಕೆಲಸ ಮಾಡಲು ಸೈಂಟಿಸ್ಟ್-ಬಿ (ಮೆಡಿಕಲ್) ಹುದ್ದೆಗೆ ನೇಮಕಾಗಿ ಮಾಡಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
READ | ರೈಲ್ವೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ, 2,422 ಹುದ್ದೆಗಳ ಭರ್ತಿಗೆ ಅಧಿಸೂಚನೆ
ಆಸಕ್ತರು ಅರ್ಜಿ ನಮೂನೆಯನ್ನು ಸಂಸ್ಥೆಯ ವೆಬ್ಸೈಟ್ www.sims-shimoga.com ರಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹೆಸರಿಗೆ ₹1000 ಗಳ ಡಿ.ಡಿಯೊಂದಿಗೆ ಡಿ.31ರೊಳಗಾಗಿ ಸಿಮ್ಸ್’ನಲ್ಲಿ ಸಲ್ಲಿಸುವಂತೆ ಸಂಸ್ಥೆಯ ನಿರ್ದೇಶಕರು ಮತ್ತು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://suddikanaja.com/2022/12/20/health-department-recruitment-various-post-in-all-districts-of-karnataka/