Governor Tour | ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್, ಯಾವ್ಯಾವ ಕಾರ್ಯಕ್ರಮಗಳಲ್ಲಿ ಭಾಗಿ?

thawar chand gehlot

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

READ | ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ತಡೆಗೆ ಮಾಸ್ಟರ್ ಪ್ಲ್ಯಾನ್, ಇನ್ಮುಂದೆ ಪ್ರತಿ ವಾರ ವರದಿ ಕಡ್ಡಾಯ

ಡಿ.4ರಂದು ಬೆಂಗಳೂರಿನಿಂದ ದಾವಣಗೆರೆ ಆಗಮಿಸುವರು. ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆಯುವ ಭಗವದ್ಗೀತಾ ಅಭಿಯಾನ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಅಂದು ರಾತ್ರಿ ಕಾರವಾರದಲ್ಲಿ ತಂಗುವರು. ಡಿ.5ರಂದು ಹೊರಟು ಶಿವಮೊಗ್ಗಕ್ಕೆ ಆಗಮಿಸುವರು. ಇಲ್ಲಿಂದ ಬೆಂಗಳೂರಿಗೆ ತೆರಳುವರು.

error: Content is protected !!