SIMS | ಸಿಮ್ಸ್’ನಲ್ಲಿ ಟೆಕ್ನಿಕಲ್ ಆಫೀಸರ್ ನೇಮಕಾತಿಗೆ ನೇರ ಸಂದರ್ಶನ

IMG 20220517 232257 102

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(SIMS) ಯಲ್ಲಿ ಕೆಎಸ್‍ಎಪಿಎಸ್ ವತಿಯಿಂದ ವೈರಲ್ ಲೋಡ್ ಲ್ಯಾಬೋರೆಟರಿ ಮಂಜೂರಾಗಿದ್ದು, ಇಲ್ಲಿ ಗುತ್ತಿಗೆ ಆಧಾರದಲ್ಲಿ ಸಂಚಿತ ವೇತನದಡಿ ಕೆಲಸ ಮಾಡಲು ಟೆಕ್ನಿಕಲ್ ಆಫೀಸರ್ ಹುದ್ದೆಗೆ ನೇಮಕಾಗಿ ಮಾಡಿಕೊಳ್ಳುವ ಸಲುವಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

READ | ಡಿವಿಎಸ್ ಕಾಲೇಜಿನಲ್ಲಿ ಆಶಾ‌‌ ಭಟ್ ಜತೆ ಸೆಲ್ಫಿಗಾಗಿ ಮುಗಿಬಿದ್ದ ವಿದ್ಯಾರ್ಥಿಗಳು,‌ ತಾವೇ ಫೋಟೊ ಕ್ಲಿಕ್ಕಿಸಿಕೊಟ್ಟ ಆಶಾ 

ಆಸಕ್ತರು ಅರ್ಜಿ ನಮೂನೆಯನ್ನು ಸಂಸ್ಥೆಯ ವೆಬ್‍ಸೈಟ್ www.sims-shimoga.com  ರಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಸಿಮ್ಸ್ ನಿರ್ದೇಶಕರ ಸಭಾ ಕೊಠಡಿಯಲ್ಲಿ ಜ.5ರಂದು ನೇರ ಸಂದರ್ಶನಕ್ಕೆ ಹಾಜರಾಗುವಂತೆ ಸಂಸ್ಥೆಯ ನಿರ್ದೇಶಕರು ಮತ್ತು ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

https://suddikanaja.com/2022/12/20/health-department-recruitment-various-post-in-all-districts-of-karnataka/

error: Content is protected !!