ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: 2023ರ ಜನವರಿ 30 ರಿಂದ ಫೆಬ್ರವರಿ 11 ರವರೆಗೆ ಮಧ್ಯಪ್ರದೇಶ ಮತ್ತು ದೆಹಲಿಯಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಯೂತ್ ಗೇಮ್ಸ್ಗೆ ರಾಜ್ಯದ ಬಾಲಕಿಯರ ವಾಲಿಬಾಲ್ ತಂಡದ ಆಯ್ಕೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಡಿ.23 ರಂದು ಬೆ. 9 ರಿಂದ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದ ವಾಲಿಬಾಲ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಆಸಕ್ತ ಬಾಲಕಿಯರ ವಾಲಿಬಾಲ್ ಕ್ರೀಡಾಪಟುಗಳು ನಿಗಧಿತ ದಿನಾಂಕದಂದು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
https://suddikanaja.com/2022/12/21/central-government-support-to-develop-shimoga-ring-road/