Accident | ಕಾಲೇಜಿಗೆ ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲಾರಿ ಡಿಕ್ಕಿ, ಒಬ್ಬಳಿಗೆ ಗಂಭೀರ ಗಾಯ

Accident

 

 

ಸುದ್ದಿ ಕಣಜ.ಕಾಂ ಸಾಗರ
SAGAR: ಪಟ್ಟಣದ ಸಣ್ಣಮನೆ ಸೇತುವೆಯ ಬಳಿ ಜೆಲ್ಲಿ ತುಂಬಿದ್ದ ಟಿಪ್ಪರ್ ಲಾರಿಯೊಂದು ನಡೆದುಕೊಂಡು ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಒಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

READ | ಹೊಸ ವರ್ಷಕ್ಕೆ ಶಿವಮೊಗ್ಗ ನಗರದ 5 ರಸ್ತೆಗಳಲ್ಲಿ ಭಾರಿ‌ ವಾಹನಗಳ ಸಂಚಾರ ನಿಷೇಧ, ಯಾವ್ಯಾವ ಮಾರ್ಗ?

ವಸತಿ ನಿಲಯದಿಂದ ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದಾಗ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದಿದೆ. ಸಾಗರ ಟೌನ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

error: Content is protected !!