Power cut | ಶಿವಮೊಗ್ಗದ ಕೆಲವೆಡೆ ಡಿ.14ರಂದು ಕರೆಂಟ್ ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಕಂಬ ಸ್ಥಳಾಂತರ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಡಿ.14ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಲೇಔಟ್, ಸೂಳೆಬೈಲು, ಊರಗಡೂರು, ಮಳಲಿಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪ ವಿಭಾಗ2ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

https://suddikanaja.com/2022/12/11/mandous-cyclone-effect-in-shivamogga/

error: Content is protected !!