ಸುದ್ದಿ ಕಣಜ | KARNATAKA | ARECANUT RATE ಶಿವಮೊಗ್ಗ : ಇಂದಿನ ಅಡಿಕೆ ಧಾರಣೆ READ | TODAY ARECANUT RATE | 20/06/2022ರ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ? […]
ಸುದ್ದಿ ಕಣಜ.ಕಾಂ | KARNATAKA | TALENT JUNCTION ಶಿವಮೊಗ್ಗ: ದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಯೋಗ ಒಲಂಪಿಯಾಡ್ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಬೆಳ್ಳಿಯ ಪದಕ ಪಡೆದಿದ್ದಾರೆ. […]
ಸುದ್ದಿ ಕಣಜ.ಕಾಂ | DISTRICT | WORLD YOGA DAY ಶಿವಮೊಗ್ಗ: ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಕಚೇರಿ, ವಿವಿಧ ಯೋಗ ಸಂಸ್ಥೆಗಳು, ಎಸ್ಸೆಸ್ಸೆಲ್ಸಿ ಮತ್ತು ಎನ್.ಸಿ.ಸಿ ಘಟಕಗಳ ಸಹಯೋಗದಲ್ಲಿ […]
ಸುದ್ದಿ ಕಣಜ.ಕಾಂ | CITY | CRIME NEWS ಶಿವಮೊಗ್ಗ: ಮೇ ತಿಂಗಳಿನಲ್ಲಿ ನಡೆದಿದ್ದ ದರೋಡೆ ಪ್ರಕರಣವೊಂದರ ಆರೋಪಿಯನ್ನು ಬಂಧಿಸುವುದಕ್ಕಾಗಿ ತೆರಳಿದ್ದಾಗ ಪೊಲೀಸ್ ಸಿಬ್ಬಂದಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. […]
ಸುದ್ದಿ ಕಣಜ.ಕಾಂ | TALUK | CRIME NEWS ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮದ ಪಿಡಬ್ಲ್ಯೂಡಿ ವಸತಿ ಗೃಹದ (PWD quarters) ವಾಸಿಯೊಬ್ಬರ ಮನೆಯ ಬಾಗಿಲಿನ ಬೀಗ ಒಡೆದು ಚಿನ್ನದ ಆಭರಣ ಹಾಗೂ ನಗದು […]
ಸುದ್ದಿ ಕಣಜ.ಕಾಂ | TALUK | SHOW CAUSE NOTICE ಶಿವಮೊಗ್ಗ: ಹೊಸನಗರ ತಾಲೂಕಿನ ನಾಗೋಡಿ ವೃತ್ತದ ಗ್ರಾಮ ಲೆಕ್ಕಾಧಿಕಾರಿ ಡಿ.ಪಿ.ಮಂಜಪ್ಪ ಅವರಿಗೆ ಹೊಸನಗರದ ತಹಸೀಲ್ದಾರ್ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಮೌಖಿಕ ಮತ್ತು […]
ಸುದ್ದಿ ಕಣಜ.ಕಾಂ | DISTRICT | MGNREGA ಶಿವಮೊಗ್ಗ: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA ) ಅಡಿ ಕಾರ್ಯನಿರ್ವಹಿಸುತ್ತಿರುವ ತಾಂತ್ರಿಕ ಸಿಬ್ಬಂದಿ […]
ಸುದ್ದಿ ಕಣಜ.ಕಾಂ | CITY | YOUTH CONGRESS ಶಿವಮೊಗ್ಗ: ದೇಶದ ಭದ್ರತೆಗೆ ಅಪಾಯ, ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳಲಿರುವ ‘ಅಗ್ನಿಪಥ್’ ಯೋಜನೆ (agneepath scheme)ಯನ್ನು ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ನಗರದಲ್ಲಿ […]