ಶಿವಮೊಗ್ಗ-ಭದ್ರಾವತಿ ರಸ್ತೆ ಬಂದ್, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ

ಸುದ್ದಿ ಕಣಜ.ಕಾಂ | DISTRICT | ROB WORK ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಕ್ರಾಸಿಂಗ್ ಗೇಟ್ ನಂ.34 ರಲ್ಲಿ ರೈಲ್ವೆ ಓವರ್ ಬ್ರಿಡ್ಜ್(ROB) ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳ್ಳಬೇಕಾಗಿರುವುದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗದಂತೆ […]

ಸತತ ಮೂರನೇ ದಿನ ಬಂಗಾರ, ಬೆಳ್ಳಿಯ ಬೆಲೆ ಇಳಿಕೆ, ಚಿನ್ನಾಭರಣ ಪ್ರಿಯರಿಗೆ ಗುಡ್ ನ್ಯೂಸ್

ಸುದ್ದಿ ಕಣಜ.ಕಾಂ | KARNATAKA | MARKET TREND ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಆಭರಣ ಪ್ರಿಯರಿಗೆ ಇಲ್ಲಿದೆ ಶುಭ ಸುದ್ದಿ. ಕಳೆದ ಮೂರು ದಿನಗಳಿಂದ ನಿರಂತರ ಬಂಗಾರದ ಬೆಲೆಯು ಇಳಿಕೆಯಾಗುತ್ತಿದ್ದು, ಮೂರು ದಿನದಲ್ಲಿ […]

ಚಾರ್ಜ್‍ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟ!

ಸುದ್ದಿ ಕಣಜ.ಕಾಂ | TALUK | CRIME NEWS ಭದ್ರಾವತಿ: ತಾಲೂಕಿನ ಹೊಳೆಹೊನ್ನೂರು ಸಮೀಪದ ನಿಂಬೆಗುಂದಿ ಗ್ರಾಮದಲ್ಲಿ ಚಾರ್ಜ್ ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ವೊಂದು ಸ್ಫೋಟಗೊಂಡ ಘಟನೆ ನಡೆದಿದೆ. ಅದೃಷ್ಟವಷಾತ್ ಜೀವಹಾನಿಯಾಗಿಲ್ಲ. READ […]

ಜಾವಳ್ಳಿ ಬಳಿ ಟ್ಯಾಂಕರ್ ಪಲ್ಟಿ, ಪೆಟ್ರೋಲ್ ತುಂಬಿಕೊಳ್ಳಲು ಜನರ ನೂಕುನುಗ್ಗಲು

ಸುದ್ದಿ ಕಣಜ.ಕಾಂ | TALUK | CRIME NEWS ಶಿವಮೊಗ್ಗ: ತಾಲೂಕಿನ ಜಾವಳ್ಳಿ ಸಮೀಪ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ವೊಂದು ಬುಧವಾರ ಪಲ್ಟಿಯಾಗಿದ್ದು, ಜನರು ಜೀವದ ಭಯ ಬಿಟ್ಟು ಪೆಟ್ರೋಲ್ ತುಂಬಿಕೊಂಡ ಘಟನೆ ನಡೆದಿದೆ. […]

ಹೊಳಲೂರು ಗ್ರಾಮಸ್ಥರೊಂದಿಗೆ ಸಂವಾದ ನಡೆಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ, ಇನ್ನೇನು ಕಾರ್ಯಕ್ರಮ

ಸುದ್ದಿ ಕಣಜ.ಕಾಂ | DISTRICT | PM MODI VISIT ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 24ರಂದು ಹೊಳಲೂರು ಗ್ರಾಮ ಪಂಚಾಯಿತಿಗೆ ಆಗಮಿಸಲಿದ್ದಾರೆ. ಅಂದು ಗ್ರಾಮಸ್ಥರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ […]

ಶಿವಮೊಗ್ಗದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ಗೆ ಭರ್ಜರಿ ರೆಸ್ಪಾನ್ಸ್, ಥಿಯೇಟರ್ ನಲ್ಲಿ ಸೀಟು ಸಿಗದೇ ವಾಪಸ್, ಮತ್ತೆರಡು ದಿನ ಉಚಿತ ಶೋ

ಸುದ್ದಿ ಕಣಜ.ಕಾಂ | DISTRICT | THE KASHMIR FILES  ಶಿವಮೊಗ್ಗ: ರಾಷ್ಟ್ರದಾದ್ಯಂತ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಭಾರಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲೂ ಇದರದ್ದೇ ಸದ್ದು ಜೋರಾಗಿದೆ. ಇದರ ನಡುವೆ ಶಿವಮೊಗ್ಗದಲ್ಲಿ […]

ಹಣಗೆರೆಕಟ್ಟೆ ಧಾರ್ಮಿಕ ಕೇಂದ್ರ ಪಕ್ಕದ ಹಳ್ಳ ಕಲುಷಿತ, ಭಕ್ತಾದಿಗಳ ಮೇಲೆ ಇಡಬೇಕಿದೆ ಕಣ್ಣು

ಸುದ್ದಿ ಕಣಜ.ಕಾಂ | TALUK | HANAGEREKATTE ತೀರ್ಥಹಳ್ಳಿ: ತಾಲೂಕಿನ ಹಣಗೆರೆಕಟ್ಟೆ (Hanagerekatte) ಧಾರ್ಮಿಕ ಕೇಂದ್ರ ಪಕ್ಕದ ಹಳ್ಳವೊಂದು ಸಂಪೂರ್ಣ ಕಲುಷಿತಗೊಂಡಿದೆ. ಪ್ರತಿಷ್ಠಿತ ಧಾರ್ಮಿಕ ಕೇಂದ್ರವಾದ ಹಣಗೆರೆಕಟ್ಟೆ ಬರುವ ಭಕ್ತಾದಿಗಳು ಹಳ್ಳದಲ್ಲಿ ಬಟ್ಟೆ ಹಾಕಿ […]

ಪ್ರತಿಭಟನೆ ಬೆನ್ನಲ್ಲೇ ಸಹ್ಯಾದ್ರಿ ಕಾಲೇಜು ಹಾಸ್ಟೆಲ್‍ಗೆ ಕುವೆಂಪು ವಿವಿ ಕುಲಸಚಿವರ ಭೇಟಿ, ನೀಡಿದ ಭರವಸೆಗಳೇನು?

ಸುದ್ದಿ ಕಣಜ.ಕಾಂ | CITY | SAHYADRI COLLEGE ಶಿವಮೊಗ್ಗ: ನಗರದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಸೋಮವಾರ ಬೆಳಗ್ಗೆ ವಿದ್ಯಾರ್ಥಿಗಳು ಭಾರೀ ಸಂಖ್ಯೆಯಲ್ಲಿ ಸೇರಿ ದಿಢೀರ್ ಪ್ರತಿಭಟನೆ ಮಾಡಿದ ಬೆನ್ನಲ್ಲೇ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ […]

ಭಾರೀ ಶಬ್ದಕ್ಕೆ ನಲುಗಿದ ಜನ, ಸುಟ್ಟು ಭಸ್ಮವಾದ ಮನೆ

ಸುದ್ದಿ ಕಣಜ.ಕಾಂ | TALUK | CRIME NEWS ಭದ್ರಾವತಿ: ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗನಾಥಪುರದಲ್ಲಿ ಮಂಗಳವಾರ ಮಧ್ಯಾಹ್ನ ಅಡುಗೆ ಅನಿಲ ಸ್ಫೋಟಗೊಂಡಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಒಳ್ಳೂರಮದಿ ಎಂಬಾತನ ಮನೆಯಲ್ಲಿ […]

ಅಡಿಕೆ ಬೆಲೆಯಲ್ಲಿ ಮತ್ತೆ ಏರಿಕೆ, 15/03/2022ರ ಧಾರಣೆ

ಸುದ್ದಿ ಕಣಜ.ಕಾಂ | KARNATAKA | ARECANUT RATE ಶಿವಮೊಗ್ಗ: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆಯಾಗಿದೆ. ಸಿರಸಿಯಲ್ಲಿ ಪ್ರತಿ ಕ್ವಿಂಟಾಲ್ ಅಡಿಕೆಯ ಗರಿಷ್ಠ ಬೆಲೆಯಲ್ಲಿ 100 ರೂಪಾಯಿ, ಸಿದ್ದಾಪುರದಲ್ಲಿ 270 […]

error: Content is protected !!