TOP 10 NEWS | ಶಿವಮೊಗ್ಗದ ಇಂದಿನ ಟಾಪ್ 10 ಸುದ್ದಿಗಳ ಕಣಜ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ Shivamogga: ಜಿಲ್ಲೆಯಲ್ಲಿ ಹಲವು ಘಟನೆ ನಡೆದಿವೆ. ಉದ್ಯೋಗ ಹುಡುಕಾಟದಲ್ಲಿರುವವರಿಗೆ ಪಶುವೈದ್ಯಕೀಯ ಕಾಲೇಜಿನಲ್ಲಿ ಮಾಸಿಕ 57,600 ರೂಪಾಯಿ ಸಂಬಳ ನೀಡುವ ಉದ್ಯೋಗ, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ನೀಡುವ ಅವಕಾಶಗಳ ಸುದ್ದಿಯನ್ನು […]

Court news | ಚಾಕು ಚುಚ್ಚಿ ಮಾರಣಾಂತಿಕ ಹಲ್ಲೆ ಮಾಡಿದವನಿಗೆ 4 ವರ್ಷ ಜೈಲು

ಸುದ್ದಿ ಕಣಜ.ಕಾಂ ಶಿವಮೊಗ್ಗ Shivamogga: ಭದ್ರಾವತಿ ತಾಲೂಕಿನ ಕಾಗೇಕೋಡಮಗ್ಗೆ ಗ್ರಾಮದಲ್ಲಿ ವ್ಯಕ್ತಿಯೊಬ್ಬನಿ ಮೇಲೆ ಚಾಕುದಿಂದ ಮಾರಣಾಂತಿಕ ಹಲ್ಲೆ ಮಾಡಿದವನಿಗೆ 4 ವರ್ಷ ಸಾಧಾ ಕಾರಾವಾಸ ಶಿಕ್ಷೆ ಮತ್ತು ₹40,000 ದಂಡ ವಿಧಿಸಿ‌ ನ್ಯಾಯಾಲಯ ಆದೇಶಿಸಿದೆ. […]

TODAY ARECANUT RATE | 04/11/2022 ರ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ?

ಸುದ್ದಿ ಕಣಜ | KARNATAKA | ARECANUT RATE ಶಿವಮೊಗ್ಗ : ಇಂದಿನ ಅಡಿಕೆ ಧಾರಣೆ. READ | TODAY ARECANUT RATE | 03/11/2022 ರ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟು […]

ADGP Alok kumar | ರೇಣುಕಾಚಾರ್ಯ ಸಹೋದರನ ಪುತ್ರನ ಸಾವು, ಇನ್ನೆರಡು ದಿನಗಳಲ್ಲಿ ರಿಪೋರ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ  (Shivamogga): ಶಾಸಕ ಎಂ.ಪಿ.ರೇಣುಕಾಚಾರ್ಯ (Renukacharya) ಅವರ ಸಹೋದರನ ಪುತ್ರ ಚಂದ್ರಶೇಖರ್ (26) ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ವರದಿಗಳು ಹೊರಬರಲಿದ್ದು, ನಂತರ‌ಸಾವಿಗೆ ಕಾರಣ ತಿಳಿದುಬರಲಿದೆ ಎಂದು ಕಾನೂನು […]

Public safety act | ಇನ್ಮುಂದೆ ಪೊಲೀಸ್ ನಿಗಾದಲ್ಲಿರಲಿದೆ ಶಿವಮೊಗ್ಗದ ಪ್ರತಿಯೊಂದು ಸಾರ್ವಜನಿಕ ಸ್ಥಳ, ನಾಗರಿಕ ಸುರಕ್ಷತಾ ಕಾಯ್ದೆ ಅನುಷ್ಠಾನಕ್ಕೆ ಡೆಡ್ ಲೈನ್

ಸುದ್ದಿ ಕಣಜ.ಕಾಂ ಶಿವಮೊಗ್ಗ (Shivamogga) ನಾಗರಿಕ ಸುರಕ್ಷತಾ ಕಾಯ್ದೆ(Public safety act)ಯನ್ನು ಶಿವಮೊಗ್ಗ ಮಹಾನಗರ ಪಾಲಿಕೆ (shimoga city corporation) ವ್ಯಾಪ್ತಿಯಲ್ಲಿ ಕಟ್ಟುನಿಟ್ಟನಿಂದ ಅನುಷ್ಠಾನಗೊಳಿಸಲು ನವೆಂಬರ್ 30ರ ವರೆಗೆ ಗಡುವು ನೀಡಲಾಗಿದೆ ಎಂದು ಕಾನೂನು […]

Special story | ಶಿವಮೊಗ್ಗದಲ್ಲಿ ಆಪರೇಷನ್ ಬುಲ್ಡೋಜರ್, ಎಲ್ಲೆಲ್ಲಿ ತೆರವು ಕಾರ್ಯಾಚರಣೆ?, ಜನಾಭಿಮತ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ ಶಿವಮೊಗ್ಗ (shivamogga) ನಗರದ ಜನನಿಬಿಡ ಪ್ರದೇಶಗಳಲ್ಲಿ ಮಹಾನಗರ ಪಾಲಿಕೆ `ಆಪರೇಷನ್ ಬುಲ್ಡೋಜರ್'(operation bulldozer) ಇನ್ನಷ್ಟು ಜೋರಾಗಲಿದೆ. ಬುಧವಾರ ರಾತ್ರಿಯಿಂದ ಕಾರ್ಯಾಚರಣೆ ಆರಂಭಿಸಿದ್ದು, ಇದು ನಿರಂತರವಾಗಿ ಸಾಗಲಿದೆ. READ | ಕಾನೂನು […]

Arecanut | ಮಲೆನಾಡಿನಲ್ಲಿ ಅಡಿಕೆಗೆ ಕ್ಯಾಸ್ವಾಳ ಕಾಟ, ಅಡಿಕೆ ಬೆಳೆಗಾರರು ಕಂಗಾಲು

ಸುದ್ದಿ ಕಣಜ.ಕಾಂ ಸಾಗರ(Sagar) ಸಾಗರ ತಾಲೂಕಿನ ತಾಳಗುಪ್ಪದಲ್ಲಿ ಅಡಿಕೆ(arecanut)ಗೆ ಕ್ಯಾಸ್ವಾಳ(ಕೆಂದಳಿಲು) ಕಾಟ ಶುರುವಾಗಿದ್ದು, ರೈತರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಲೆನಾಡಿನಲ್ಲಿ‌ ಅಡಿಕೆ ಬೆಳೆಗಾರರು ಈಗಾಗಲೇ ಎಲೆಚುಕ್ಕೆ ರೋಗ, ಚಿಗುರು ಅಡಿಕೆಯನ್ನು ಮಂಗಗಳು ಚೀಪಿ ಎಸೆಯುವುದು […]

Scholarship | ಕಾನೂನು ವಿದ್ಯಾರ್ಥಿಗಳೇ ಗಮನಿಸಿ, ಅರ್ಜಿ ಸಲ್ಲಿಸಿ ಮಾಸಿಕ 10,000 ಶಿಷ್ಯವೇತನ ಪಡೆಯಿರಿ

ಸುದ್ದಿ ಕಣಜ.ಕಾಂ ಶಿವಮೊಗ್ಗ(Shivamogga) 2022-23ನೇ ಸಾಲಿನ ಆಡಳಿತ ನ್ಯಾಯಾಧಿಕರಣ ಯೋಜನೆಯಡಿ ಜಿಲ್ಲಾ ವ್ಯಾಪ್ತಿಗೆ ಒಳಪಡುವ 6 ಅಭ್ಯರ್ಥಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ […]

Crime News | ಶಿವಮೊಗ್ಗ ರೈಲ್ವೆ ಪ್ಲಾಟ್ ಫಾರಂನಲ್ಲಿ ದಿಢೀರ್ ಕುಸಿದು ಬಿದ್ದ ಮಹಿಳೆ, ಆಸ್ಪತ್ರೆಯಲ್ಲಿ ಸಾವು

ಸುದ್ದಿ ಕಣಜ.ಕಾಂ ಶಿವಮೊಗ್ಗ(Shivamogga) ನಗರದ ರೈಲ್ವೆ ಫ್ಲಾಟ್‍ ಫಾರಂನಲ್ಲಿ ಅಸ್ವಸ್ಥಳಾಗಿ ಬಿದ್ದಿದ್ದ ಸುಮಾರು 35 ವರ್ಷದ ಅಂಜನಮ್ಮ ಎಂಬ ಮಹಿಳೆಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆ(meggan hospital)ಗೆ ದಾಖಲಿಸಲಾಗಿದ್ದು, ಚಿಕಿತ್ಸೆ […]

Journalism | ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್‍ಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿ ಕಣಜ.ಕಾಂ ಶಿವಮೊಗ್ಗ (shivamogga) ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ […]

error: Content is protected !!