DCC Bank | ವಿವಿಧ ಹುದ್ದೆಗಳಿಗೆ ಪರಿಷ್ಕೃತ ಕೀ ಉತ್ತರ ಪ್ರಕಟ

DCC Bank shivamogga

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (ಡಿಸಿಸಿ)ವು ಪರಿಷ್ಕೃತ ಕೀ ಉತ್ತರವನ್ನು ಪ್ರಕಟಿಸಿದೆ.

READ | ಡಿಸಿಸಿ ಬ್ಯಾಂಕ್‌ ಪರೀಕ್ಷೆಯ ಕೀ ಉತ್ತರ ಪ್ರಕಟ, ಆಕ್ಷೇಪಗಳಿದ್ದರೆ ಕಳುಹಿಸಿ

ಖಾಲಿ ಇರುವ ವಿವಿಧ ಹುದ್ದೆಗಳಿಗೆ ನವೆಂಬರ್ 12  ಮತ್ತು 13 ರಂದು ನಡೆಸಲಾದ ನೇಮಕಾತಿ ಪರೀಕ್ಷೆಯ ಪರಿಷ್ಕೃತ
ಕೀ ಉತ್ತರವನ್ನು ಜನವರಿ 10 ರಂದು ಬ್ಯಾಂಕಿನ ವೆಬ್‍ಸೈಟ್ www.shimogadccbank.com ರಲ್ಲಿ ಪ್ರಕಟಿಸಲಾಗಿದೆ ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿ, ಶಿವಮೊಗ್ಗದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!