
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಮಹಾನಗರ ಪಾಲಿಕೆಯು ಜನವರಿ 30ರ ಸರ್ವೋದಯ ದಿನದಂದು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ನೀಡಿದೆ. ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆಯನ್ನು ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವುದು. ಈ ಆದೇಶ ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
Fruit flower exhibition | ಪುಷ್ಟದಲ್ಲಿ ಅರಳಿದ ಪುನೀತ್, ಶಿವಮೊಗ್ಗ ಏರ್ಪೋರ್ಟ್, ಇಲ್ಲಿಗೊಮ್ಮೆ ಭೇಟಿ ನೀಡಲೇಬೇಕು