Death | ರೈಲಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿ ಸಾವು

shivamogga Railway station

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರೈಲಿಗೆ ಸಿಲುಕಿ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮಿನಕೊಪ್ಪ ಪಶು ವೈದ್ಯಕೀಯ ಕಾಲೇಜು ಸಮೀಪ‌ ಸಂಭವಿಸಿದ್ದು, ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ.

READ | 100ಕ್ಕೂ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು, ಇಲ್ಲಿಯವರೆಗೆ ಏನೇನಾಯ್ತು?

ರೈಲ್ವೆ ಹಳಿಯ ಮೇಲೆ 17 ವರ್ಷದ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು, ತಕ್ಷಣ ಸ್ಥಳೀಯರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತನು ಖಾಸಗಿ ಕಾಲೇಜು ವೊಂದರಲ್ಲಿ ಪಿಯುಸಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!