ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಫೆ.18 ರಂದು ಮಹಾ ಶಿವರಾತ್ರಿ (Maha shivaratri) ಪ್ರಯುಕ್ತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ (meat sale) ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ (mayyannagowda) ಆದೇಶಿಸಿದ್ದಾರೆ.
READ | ಡಿಸಿಸಿ ಬ್ಯಾಂಕ್ ಸಂದರ್ಶನ ದಿನಾಂಕ ಬದಲಾವಣೆ, ಯಾವಾಗ ನಡೆಯಲಿವೆ ಇಂಟರ್ ವ್ಯೂ?
ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.