ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣ(Shimoga airport)ವು ಫೆ.27ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಲಿದ್ದಾರೆ.
READ | ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಅಧಿಕಾರಿಗಳ ದಿಢೀರ್ ಭೇಟಿ, ಕಾರಣವೇನು?
ಕಾರ್ಯಕ್ರಮ ನಡೆಯಲಿರುವ ಜಾಗದಲ್ಲಿ ಭವ್ಯ ವೇದಿಕೆಯನ್ನು ಸಿದ್ಧಪಡಿಸಲಾಗಿದ್ದು, ಅಂತಿಮ ಹಂತದ ಇತರೆ ಸಿದ್ಧತೆಗಳನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗೃಹ ಸಚಿವ ಆರಗ ಜ್ಞಾನೇಂದ್ರ ಪರಿಶೀಲಿಸಿದರು. ಸಂಸದ ಬಿ.ವೈ.ರಾಘವೇಂದ್ರ ಇತರರಿದ್ದರು.