Job in shivamogga | ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ

   ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿ ಸಂಬಂಧ ಮಾರ್ಚ್ 1 ರಂದು ಸಂದರ್ಶನ ನಡೆಯಲಿದೆ. … Continue reading Job in shivamogga | ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ