Akhilesh Hr
February 23, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಫೆ.24 ಮತ್ತು 25ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ಕೋರಿದೆ. READ | ಫೆ.27ರಂದು ವಿಮಾನ...