ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರ ಉಪ ವಿಭಾಗದ 1ರ ಫೀಡರ್ 3, 11 ಕೆ.ವಿ ಮಾರ್ಗ ಮುಕ್ತತೆ ನೀಡುವುದರಿಂದ ಫೆ. 16 ಮತ್ತು 17 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಪರಿವರ್ತಕ ಅಳವಡಿಸುವ ಕಾಮಗಾರಿ ಇರುವ ಕಾರಣ ವಿದ್ಯಾನಗರ 6ನೇ ಮುಖ್ಯ ರಸ್ತೆ, ಸುಭಾಶ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Arecanut MIP | ಅಡಿಕೆ ಬೆಳೆಗಾರರಿಗೆ ಶುಭ ಸುದ್ದಿ ನೀಡಿದ ಕೇಂದ್ರ ಸರ್ಕಾರ, ಯಾವಾಗ ಎಷ್ಟಿತ್ತು ಎಂಐಪಿ?