ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-8 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 10 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
READ | ಶಿವಮೊಗ್ಗ ವಿಮಾನ ನಿಲ್ದಾಣ ನಾಮಕರಣದ ಬಗ್ಗೆ ಮಹತ್ವದ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗರದ ಹುಚ್ಚುರಾಯ ಕಾಲೋನಿ, ಕುವೆಂಪು ಬಡಾವಣೆ, ಲಕ್ಷ್ಮೀಪುರ, ಎನ್.ಎಂ.ಸಿ. ಕಾಂಪೌಂಡ್ ಹತ್ತಿರ, ವಿಜಯ ಅವೆನ್ಯೂ, ಕಾಶೀಪುರ, ಕೆಂಚಪ್ಪ ಲೇಔಟ್, ದಯಾನಂದ ಪ್ರಿಂಟರ್ಸ್, ವಿಪ್ರ ಟ್ರಸ್ಟ್, ಎಸ್.ಆರ್.ಎಸ್. ಶಾಮೀಯಾನ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.