ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತಾಲ್ಲೂಕಿನ ಕುಂಸಿ (Kumsi) ಗ್ರಾಮದ 110/11 ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರ್ಯ ಮತ್ತು ತುರ್ತು ಕಾಮಗಾರಿ ಇರುವ ಕಾರಣ ಫೆ.23 ಮತ್ತು 24 ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
READ | ಶಿವಮೊಗ್ಗದಲ್ಲಿ ನಟಿ ಪ್ರೇಮಾ ಹಾಡಿಗೆ ಪ್ರೇಕ್ಷಕರು ಚಿತ್, ಸೆಲ್ಫಿಗಾಗಿ ಮುಗಿಬಿದ್ದ ಜನ
ಎಲ್ಲೆಲ್ಲಿ ಕರೆಂಟ್ ಕಟ್?
ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನಿತರ ಸುತ್ತಮುತ್ತಲಿನ ಹಳ್ಳಿಗಳು ಹಾಗೂ ಹಾರನಹಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.