DCC Bank | ಡಿಸಿಸಿ ಬ್ಯಾಂಕ್ ವಿವಿಧ ಹುದ್ದೆಗಳ ನೇಮಕಾತಿಯ ಕಟ್ ಆಫ್ ಅಂಕ ಪ್ರಕಟ, ಹುದ್ದೆವಾರು ಮಾಹಿತಿ ಇಲ್ಲಿದೆ

DCC Bank shivamogga

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(DCC)ನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು, ನಗದು ಗುಮಾಸ್ತರು, ಕ್ಷೇತ್ರಾಧಿಕಾರಿಗಳು, ಅಟೆಂಡರ್ ಹಾಗೂ ವಾಹನ ಚಾಲಕರ ಹುದ್ದೆಯ ಸಂದರ್ಶನಕ್ಕೆ ಅರ್ಹರಾಗುವ ಅಭ್ಯರ್ಥಿಗಳ ವರ್ಗವಾರು ನಿಲುಗಡೆಯಾದ ಅಂಕಗಳ ವಿವರವನ್ನು ಫೆ.7 ರಂದು ಬ್ಯಾಂಕಿನ ವೆಬ್‍ಸೈಟ್ www.shimogadccbank.com  ಇಲ್ಲಿ ಪ್ರಕಟಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

READ | ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ, ಎಸ್.ಎಸ್.ಎಲ್.ಸಿ ಪಾಸ್ ಆದವರು ಅರ್ಜಿ ಸಲ್ಲಿಸಲು ಅವಕಾಶ

Driver post- click here
Attender post- click here
Junior asst. post- click here

ವಿವಿಧ ಹುದ್ದೆಗಳ ನೇಮಕಕ್ಕೆ ನವೆಂಬರ್ 12 ಮತ್ತು 13ರಂದು ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ ಹಿಂದೆ ಅಂತಿಮ ಪರಿಷ್ಕೃತ ಕೀ ಉತ್ತರಗಳನ್ನು ಬಿಡಲಾಗಿತ್ತು. ಪ್ರಸ್ತುತ ಬ್ಯಾಂಕಿನ ವೆಬ್ ಸೈಟ್ ನಲ್ಲಿ ಫೈನಲ್‌ ಕಟ್ ಆಫ್ ಅಂಕಗಳ ಪಟ್ಟಿಯನ್ನು ಹುದ್ದೆವಾರು ಬಿಡುಗಡೆಗೊಳಿಸಲಾಗಿದೆ‌.

error: Content is protected !!