Shivamogga railway | ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಅಧಿಕಾರಿಗಳ ದಿಢೀರ್ ಭೇಟಿ, ಕಾರಣವೇನು?

Shivamogga railway

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಹಾಗೂ ಡಿ.ಆರ್.ಎಂ. ನೇತೃತ್ವದ ತಂಡವು ನಗರದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ನಿಲ್ದಾಣದೊಳಗೆ ಹಾಗೂ ರೈಲುಗಳಲ್ಲಿ ಸುರಕ್ಷತೆ ಮತ್ತು ಸ್ವಚ್ಛತೆಯನ್ನು ಪರಿಶೀಲಿಸಲಾಯಿತು.

READ | ಮಾರ್ಚ್ 1ರಿಂದ‌ ಸರ್ಕಾರಿ ಕಚೇರಿಗಳಿಗೆ ನೌಕರರ ಸಾಮೂಹಿಕ ಗೈರು, ಏನೆಲ್ಲ ಸೇವೆ ಸ್ಥಗಿತ?

ಫೆ.27ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ನಗರದ ಬಹುತೇಕ ಕಡೆಗಳಲ್ಲಿ ಸುರಕ್ಷತೆ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

error: Content is protected !!