
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಬಜರಂಗ ದಳ (Bajaranga dala) ಕಾರ್ಯಕರ್ತರು ಹಾಗೂ ದೊಡ್ಡಪೇಟೆ ಪೊಲೀಸರು ಸೇರಿ ನಗರದ ಖಾಸಗಿ ಹೋಟೆಲ್ ವೊಂದರ ಮೇಲೆ ಶುಕ್ರವಾರ ರಾತ್ರಿ ದಾಳಿ ನಡೆಸಿದ್ದಾರೆ.
READ | ಮಲೆನಾಡಿಗರೇ ಎಚ್ಚರ! ಎಲ್ಲೆಡೆ ಶುರುವಾಗಿದೆ ಕಾಳಿಂಗ ಸರ್ಪಗಳ ಮಿಲನ, ಇಲ್ಲಿದೆ ಇಂಟರೆಸ್ಟಿಂಗ್ ಲೇಖನ
ಕುವೆಂಪು ರಸ್ತೆಯ ಹೋಟೆಲ್ ವೊಂದರಲ್ಲಿ ಪಾರ್ಟಿ ಮಾಡುತ್ತಿರುವುದಾಗಿ ಬಜರಂಗ ದಳ ಜಿಲ್ಲಾ ಸಂಚಾಲಕ ರಾಜೇಶ್ ಗೌಡ ಆರೋಪಿಸಿದ್ದು, ಈ ಬಗ್ಗೆ ಪೊಲೀಸರಿಗೆ ಈ ಹಿಂದೆಯೇ ಮಾಹಿತಿ ಸಹ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪಾರ್ಟಿ ಮಾಡುತ್ತಿದ್ದಾರೆನ್ನಲಾದ ಮಹಿಳೆಯರಿಗೆ ಎಚ್ಚರಿಕೆ ನೀಡಿ ಹೊರ ಕಳುಹಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ