ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾ.30ರಂದು ಶ್ರೀ ರಾಮನವಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತ ಮಾಯಣ್ಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
READ | ಶಿವಮೊಗ್ಗದ ಇಂದಿನ ಬಿಸಿ ಬಿಸಿ ಸುದ್ದಿಗಳೇನು? ಕ್ಲಿಕ್ ಮಾಡಿ ಓದಿ