Covid 19 | ಮತ್ತೆ ಕೊರೊನಾಂತಕ, ಶಿವಮೊಗ್ಗ ಸೇರಿ ಹಲವೆಡೆ ಪ್ರಕರಣಗಳಲ್ಲಿ ಹೆಚ್ಚಳ, ರಾಜ್ಯದಲ್ಲಿ ಒಂದು ಸಾವು

Covid vaccine

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಕೋವಿಡ್ ಪಾಸಿಟಿವ್ ಪ್ರಮಾಣದಲ್ಲಿ ಮತ್ತೆ ಏರಿಕೆಯಾಗಿದೆ. ರಾಜ್ಯದಲ್ಲಿ ಬುಧವಾರ ಒಟ್ಟು 119 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 518 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

READ | ಮಕ್ಕಳಲ್ಲಿ ಹುಟ್ಟಿನಿಂದ ಕಿವುಡುತನಕ್ಕೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ, ಲಕ್ಷಾಂತರ ಹಣ ತಗಲುವ ಚಿಕಿತ್ಸೆ ಶಿವಮೊಗ್ಗದಲ್ಲಿ ಉಚಿತ

ಎಲ್ಲಿ ಎಷ್ಟು ಪ್ರಕರಣಗಳು ಪತ್ತೆ?
ಬೆಂಗಳೂರು ನಗರ 78, ಶಿವಮೊಗ್ಗ 14, ಕಲಬುರಗಿಯಲ್ಲಿ 10 ಪ್ರಕರಣ ದೃಢಪಟ್ಟಿವೆ. ಬೆಂಗಳೂರಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

error: Content is protected !!