Jobs in shivamogga | ಶಿವಮೊಗ್ಗದಲ್ಲಿ ಎಚ್‍ಇಓ ಹುದ್ದೆ ನೇಮಕಕ್ಕೆ ನಡೆಯಲಿದೆ ನೇರ ಸಂದರ್ಶನ

IMG 20220517 232257 102

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲಾ ತರಬೇತಿ ಕೇಂದ್ರ(ಆರೋಗ್ಯ)ದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ(ಎಚ್‍ಇಓ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

READ | ಭದ್ರಾವತಿ, ಶಿವಮೊಗ್ಗದಲ್ಲಿ‌ ಪೊಲೀಸರ ಕಾರ್ಯಾಚರಣೆ, ಮೂವರ ಬಂಧನ, ಕಾರಣವೇನು?

ಅಭ್ಯರ್ಥಿಯ ವಯಸ್ಸು 60 ರಿಂದ 65 ವರ್ಷಗಳ ಒಳಗಿದ್ದು, ಹಿರಿಯ ಆರೋಗ್ಯ ಸಹಾಯಕರು ಅಥವಾ ಇನ್ನೂ ಹೆಚ್ಚಿನ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿರಬೇಕು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ನಿರ್ವಹಿಸಿದ ಹಾಗೂ ತರಬೇತಿ ನೀಡಿದ ಅನುಭವ ಇರಬೇಕು. ಅರ್ಜಿಯನ್ನು ಜಿಲ್ಲಾ ತರಬೇತಿ ಕೇಂದ್ರ(ಆರೋಗ್ಯ) ಇಲ್ಲಿಗೆ ಏಪ್ರಿಲ್ 3 ರೊಳಗೆ ಸಲ್ಲಿಸಬೇಕೆಂದು ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.

error: Content is protected !!