Jobs in Shivamogga | ಸಿಮ್ಸ್’ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಯಲಿದೆ ಸಂದರ್ಶನ

SIMS

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಸಿಮ್ಸ್)ಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸ.ದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಹ ಮತ್ತು ಆಸಕ್ತರು ಅರ್ಜಿ‌ ಸಲ್ಲಿಸಬಹುದು‌.

READ | ಪಿಯುಸಿ, ನರ್ಸಿಂಗ್ ಪಾಸ್ ಆದವರಿಗೆ ಶಿವಮೊಗ್ಗದಲ್ಲಿ ಉದ್ಯೋಗ, ಎಷ್ಟು ಹುದ್ದೆಗಳ ನೇಮಕಾತಿ?

ಪ್ರಯೋಗಾಲಯದಲ್ಲಿ ಪ್ರಯೋಗ ಶಾಲಾ ತಂತ್ರಜ್ಞರು 1 ಮತ್ತು ಡಾಟಾ ಎಂಟ್ರಿ ಆಪರೇಟರ್ 1 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿ ನಮೂನೆಗಾಗಿ  ಸಂಸ್ಥೆಯ ವೆಬ್‌ಸೈಟ್  www.sims-shimoga.com  ರಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಮಾರ್ಚ್ 18ರಂದು ಸಿಮ್ಸ್ ನಿರ್ದೇಶಕರ ಸಭಾ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಮತ್ತು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Agniveer | ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ, ಯಾವಾಗಿಂದ ನೇಮಕಾತಿ?

error: Content is protected !!