Kurubara sangha | ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ನೇಮಕ, ಯಾರಿಗೆ ಯಾವ ಜವಾಬ್ದಾರಿ?

congress

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಪ್ರದೇಶ ಕುರುಬರ ಸಂಘ ಸಭೆಯಲ್ಲಿ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಚಂದ್ರು ಗೆಡ್ಡೆ ಅವರನ್ನು ಆಯ್ಕೆ ಮಾಡಲಾಗಿದೆ.

READ | ಕೆಲಸ ಸ್ಥಗಿತಗೊಳಿಸಿ ಮುಷ್ಕರಕ್ಕೆ ಕುಳಿತ 115 ನೌಕರರು

ಶಿವಮೊಗ್ಗ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ರಾಕೇಶ್ ಕಾಶಿಪುರ, ಸಹ ಕಾರ್ಯದರ್ಶಿಯಾಗಿ ಕೆ.ಎಲ್.ಪವನ್, ಜಿಲ್ಲಾ ನಿರ್ದೇಶಕರುಗಳಾಗಿ ಎಂ. ರಾಕೇಶ್ ಕುಮಾರ್ , ಟಿ. ಗುರುಪ್ರಸಾದ್ , ರಾಹುಲ್ ಸಿಗೆಹಟ್ಟಿ ಆಯ್ಕೆಯಾಗಿದ್ದಾರೆ.

 

error: Content is protected !!