Power cut | ನಾಳೆಯಿಂದ 3 ದಿನ ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ, ಕಾರಣವೇನು?

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮೆಸ್ಕಾಂ ಗ್ರಾಮೀಣ ಉ‌ಪ ವಿಭಾಗದ ಮಾಚೇನಹಳ್ಳಿ 110/11 ಕೆ.ವಿ. ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ 16, 17 ಮತ್ತು 18ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

READ | ಮಂಗಳೂರಿನಿಂದ ಬಸ್ಸಿನಲ್ಲಿ‌ ಬಂತು ಪಾರ್ಸಲ್, ಪೊಲೀಸರ ಕಾರ್ಯಾಚರಣೆ, ಮೂವರು ಅರೆಸ್ಟ್

ಎಲ್ಲೆಲ್ಲಿ‌ ವ್ಯತ್ಯಯ?
ಹೊನ್ನವಿಲೆ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಪ್ರದೇಶದ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

error: Content is protected !!