Power cut | ಮಾ.25ರಂದು ಶಿವಮೊಗ್ಗದ ಹಲವು‌ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ‌ ಶಿವಮೊಗ್ಗ
SHIVAMOGGA: ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಕೆಳಕಂಡ ಗ್ರಾಮೀಣ ಪ್ರದೇಶಗಳಲ್ಲಿ ಮಾ.25 ರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | 40 ವರ್ಷದ ಸಾವಿರಾರು ಅಡಿಕೆ ಮರಗಳ ನಾಶ, ಕಾರಣವೇನು?

ಎಲ್ಲೆಲ್ಲಿ‌ ವಿದ್ಯುತ್ ವ್ಯತ್ಯಯ?
ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ವೀರಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತೀನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

error: Content is protected !!