Rice seized | ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಅಕ್ಕಿ ಚೀಲಗಳು ಸೀಜ್

rice bag

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿನೋಬನಗರ ಪೊಲೀಸ್ ಠಾಣೆ (vinob nagar police station) ವ್ಯಾಪ್ತಿಯಲ್ಲಿ ಶುಕ್ರವಾರ 1.56 ಲಕ್ಷ ರೂ. ಮೌಲ್ಯದ ಅಕ್ಕಿಯ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ.
ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ(assembly election)ಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ (check post)ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸಲಾಗುತ್ತಿದ್ದು, ಈ ವೇಳೆ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಒಟ್ಟು 100 ಬ್ಯಾಗ್ ಗಳಲ್ಲಿದ್ದ ಅಂದಾಜು 1,56,000 ರೂ. ಮೌಲ್ಯದ 26 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

READ | ಎರಡೇ ದಿನಗಳಲ್ಲಿ 8 ಲಕ್ಷ ನಗದು ಸೇರಿ 1.27 ಕೋಟಿ ಮೌಲ್ಯದ ಸಾಮಗ್ರಿ ಸೀಜ್

error: Content is protected !!