
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗದ ಎಂ.ಆರ್.ಎಸ್ (MRS) 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, 3, 4, 17, 18 ಮತ್ತು 20 ಮಾರ್ಗಗಳ ಕೆಳಕಂಡ ಪ್ರದೇಶದಲ್ಲಿ ಮಾ.19 ರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಹೋಟೆಲ್’ನಲ್ಲಿ ಲೇಡಿಸ್ ನೈಟ್ ಪಾರ್ಟಿ, ಬಜರಂಗ ದಳ ಕಾರ್ಯಕರ್ತರ ದಾಳಿ, ಏನೇನಾಯ್ತು?
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಮಾಚೇನಹಳ್ಳಿ(Machenahalli), ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ ಎಸ್ ಆರ್ ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರ ಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.