Deportation | ಭದ್ರಾವತಿಯ ಮೂವರು ರೌಡಿಶೀಟರ್’ಗಳ ಗಡಿಪಾರು ಆದೇಶ, ಕಾರಣವೇನು?

   ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ಭದ್ರಾವತಿ ತಾಲೂಕಿನ ಮೂವರಿಗೆ ಗಡಿಪಾರು ಮಾಡಿ ಆದೇಶಿಸಲಾಗಿದ್ದು, ಈ ಮೂವರನ್ನು ಒಂದು ವರ್ಷಗಳ‌ ಕಾಲ ನೆರೆಯ ಚಿಕ್ಕಮಗಳೂರು ಜಿಲ್ಲೆಗೆ ಗಡಿಪಾರು ಮಾಡಿ ಆದೇಶಿಸಲಾಗಿದೆ. READ … Continue reading Deportation | ಭದ್ರಾವತಿಯ ಮೂವರು ರೌಡಿಶೀಟರ್’ಗಳ ಗಡಿಪಾರು ಆದೇಶ, ಕಾರಣವೇನು?