Nomination | 15 ಅಭ್ಯರ್ಥಿಗಳಿಂದ 26 ನಾಮಪತ್ರ ಸಲ್ಲಿಕೆ, ಸೊರಬದಲ್ಲಿ ಬ್ರದರ್ಸ್ ಹವಾ, ಕಾಗೋಡು ಕಾಲಿಗೆ ಬಿದ್ದ ಬೇಳೂರು, ಉಳಿದೆಡೆ ಹೇಗಿತ್ತು?

   ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ 15 ಅಭ್ಯರ್ಥಿಗಳು 26 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಸೋಮವಾರ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿದರು. … Continue reading Nomination | 15 ಅಭ್ಯರ್ಥಿಗಳಿಂದ 26 ನಾಮಪತ್ರ ಸಲ್ಲಿಕೆ, ಸೊರಬದಲ್ಲಿ ಬ್ರದರ್ಸ್ ಹವಾ, ಕಾಗೋಡು ಕಾಲಿಗೆ ಬಿದ್ದ ಬೇಳೂರು, ಉಳಿದೆಡೆ ಹೇಗಿತ್ತು?