Bike seized | ದಾಖಲೆಯಿಲ್ಲದೇ ಸಾಗಿಸುತ್ತಿದ್ದ 46 ಬೈಕ್ ಸೀಜ್

check post 2

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಚೆಕ್ ಪೋಸ್ಟ್’ಗಳನ್ನು ತೆರೆದಿದ್ದು, ಅನುಮಾನಾಸ್ಪವಾಗಿರುವ ವಾಹನಗಳ ಪರಿಶೀಲನೆ ನಿರಂತರವಾಗಿ ಮಾಡಲಾಗುತ್ತಿದೆ. ಈ ವೇಳೆ, ಲಕ್ಷಾಂತರ ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ‌.

READ | ₹3.90 ಲಕ್ಷದ ಅಡಿಕೆ, ಲಕ್ಷಾಂತರ ಮೌಲ್ಯದ ಸಾಮಗ್ರಿಗಳು‌ ಸೀಜ್, ಎಲ್ಲೆಲ್ಲಿ‌ ಎಷ್ಟು?

ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಅಂದಾಜು ₹33,78,336 ಮೌಲ್ಯದ ಒಟ್ಟು 46 ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

error: Content is protected !!