Meat sale | ನಾಳೆ ಶಿವಮೊಗ್ಗದಲ್ಲಿ ಮಾಂಸ ಮಾರಾಟಕ್ಕೆ ನಿಷೇಧ

Palike

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಏಪ್ರಿಲ್ 4 ರಂದು ಮಹಾವೀರ ಜಯಂತಿ (mahaveera jayanthi) ದಿನಾಚರಣೆ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

READ | ಆಯನೂರು ಮಂಜುನಾಥ್ ರೆಬಲ್, ಎಂಎಲ್‍ಸಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ, ಅವರು ಮಾಡಿದ ಪ್ರಮುಖ ಆರೋಪಗಳೇನು?

error: Content is protected !!