Ayanur Manjunath | ಆಯನೂರು ಮಂಜುನಾಥ್ ಇಂದೇ ರಾಜೀನಾಮೆ ಸಲ್ಲಿಕೆ, ಮುಂದಿನ ನಡೆ ಕುತೂಹಲ

Aynur manjunath

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಬಿಜೆಪಿಯಲ್ಲಿ ಟಿಕೆಟ್ ವಿಚಾರವಾಗಿ ರಾಜೀನಾಮೆ‌ ಪರ್ವ ಮುಂದುವರಿದಿದೆ. ಒಂದೆಡೆ ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪೆಡೆಯಾದರೆ,‌ ಮತ್ತೊಬ್ಬ ಹಿರಿಯ ನಾಯಕ ಆಯನೂರು ಮಂಜುನಾಥ್ ಸಹ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಲಿದ್ದಾರೆ.
ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ಸಲ್ಲಿಕೆ
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಅವರು, ಇಂದು ಮಧ್ಯಾಹ್ನ ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ಭೇಟಿ ಆಗಲಿದ್ದೇನೆ. ಅದಕ್ಕಾಗಿ ಹುಬ್ಬಳ್ಳಿಗೆ ತೆರಳುತ್ತಿದ್ದೇನೆ ಎಂದರು.

Helicopter inspection | ಬಿ.ಎಸ್.ಯಡಿಯೂರಪ್ಪ ಹೆಲಿಕಾಪ್ಟರ್ ಪರಿಶೀಲನೆ, ಕಾರಣವೇನು?

error: Content is protected !!