Power cut | ನಾಳೆ ಶಿವಮೊಗ್ಗದ ಕೆಲ ಪ್ರದೇಶಗಳಲ್ಲಿ ಮಧ್ಯಾಹ್ನದವರೆಗೆ ಕರೆಂಟ್ ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪರಿವರ್ತಕ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೀಡರ್-3 11 ಕೆ.ವಿ. ಮಾರ್ಗ ಮುಕ್ತತೆ ಇರುವುದರಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಪ್ರದೇಶಗಳಲ್ಲಿ ಏ.2 ರ ಬೆಳಗ್ಗೆ 10:ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | ಅರಕೆರೆ ಚೆಕ್ ಪೋಸ್ಟ್ ನಲ್ಲಿ ಕೋಟಿಗಟ್ಟಲೇ ಹಣ ಸೀಜ್, ವಾಹನದಲ್ಲಿತ್ತು ಕಂತೆ -ಕಂತೆ ಹಣದ ರಾಶಿ

ವಿದ್ಯಾನಗರ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರನಗರ, ವೆಂಕಟೇಶನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!