ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲಾ ಪೊಲೀಸರು (Shimoga police) ಚೆಕ್ ಪೋಸ್ಟ್’ನಲ್ಲಿ ಸೋಮವಾರ ಪರಿಶೀಲಿಸಿದ್ದು, 21,78,000 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದರ ಪೂರ್ಣ ವಿವರ ಕೆಳಗಿನಂತಿದೆ.
READ | ಶಿವಮೊಗ್ಗ, ಯಲ್ಲಾಪುರ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ಇಂದು ಅಡಿಕೆ ಧಾರಣೆ ಎಷ್ಟಿದೆ?
- ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 2,30,000 ರೂ.ಗಳ ಬಟ್ಟೆ ಮತ್ತು ಗೃಹ ಉಪಯೋಗಿ ವಸ್ತುಗಳು.
- ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 60,000 ಮೌಲ್ಯದ 80 ಬ್ಯಾಗ್ ಗಳಲ್ಲಿ ತುಂಬಿದ್ದ 24 ಕ್ವಿಂಟಾಲ್ ಅಕ್ಕಿ.
- ಲಗೇಜ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 1,00,000 ರೂ. ಮೌಲ್ಯದ ಕಾಫಿ ಮತ್ತು ಟೀ ಪುಡಿ.
- ಲಗೇಜ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 1,38,000 ಮೌಲ್ಯದ ಹಾರ್ಡ್ ವೇರ್ ಪರಿಕರಗಳು.
- ಲಗೇಜ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 1,50,000 ಮೌಲ್ಯದ ಅಡುಗೆ ಎಣ್ಣೆ ಮತ್ತು ಜ್ಯೂಸ್.
- ಲಗೇಜ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 15,00,000 ಮೌಲ್ಯದ ಬಟ್ಟೆ ಮತ್ತು ಹಾರ್ಡ್ ವೇರ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
Police raid | ಚೆಕ್ ಪೋಸ್ಟ್’ನಲ್ಲಿ ಲಕ್ಷಾಂತರ ಮೌಲ್ಯದ ದಿನಸಿ ಬ್ಯಾಗ್, ರಗ್ಗು, ಜಮಖಾನಾ ಸೀಜ್