Theft case | ಮನೆಗೆ ಕನ್ನ ಹಾಕಿದ್ದ ಮಹಿಳೆ ಅರೆಸ್ಟ್, ಅವಳ ಬಳಿ ಸಿಕ್ಕಿದ್ದೇನು?

   ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುಮರಿ ನಾರಾಯಣಪುರ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಕುಮರಿ ನಾರಾಯಣಪುರ ಗ್ರಾಮದ ನಿವಾಸಿ ರಂಜಿತಾ(24) ಬಂಧಿತೆ. … Continue reading Theft case | ಮನೆಗೆ ಕನ್ನ ಹಾಕಿದ್ದ ಮಹಿಳೆ ಅರೆಸ್ಟ್, ಅವಳ ಬಳಿ ಸಿಕ್ಕಿದ್ದೇನು?