Akhilesh Hr
May 13, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ 000: ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಸುತ್ತಿನ ಎಣಿಕೆ ಪೂರ್ಣಗೊಂಡಿದೆ. READ | ಬೆಳ್ಳಂಬೆಳಗ್ಗೆಯಿಂದಲೇ ಶುರುವಾಯ್ತು ಮತ...