Akhilesh Hr
May 1, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪ್ರಯಾಣಿಕನೊಬ್ಬ ಆಟೋದಲ್ಲೇ ಬ್ಯಾಗ್ ಬಿಟ್ಟು ಹೋಗಿದ್ದು, ಅದನ್ನು ಪೊಲೀಸ್ ಠಾಣೆಗೆ ಒಪ್ಪಿಸಿ ಕರ್ತವ್ಯ ಪ್ರಜ್ಞೆ ಮೆರೆದ ಆಟೋ ಚಾಲಕನಿಗೆ ಪೊಲೀಸರು ಸನ್ಮಾನಿಸಿದ್ದಾರೆ. ಆಟೋಚಾಲಕ ಫೈರೋಜ್ ಬ್ಯಾಗ್...