ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಆಯನೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 5 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಸಿರಿಗೆರೆ, ಮಲೆಶಂಕರ, ದೊಡ್ಡಮತ್ಲಿ, ತಮ್ಮಡಿಹಳ್ಳಿ ಕಲ್ಲುಕೊಪ್ಪ, ಚನ್ನಹಳ್ಳಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Manifesto | ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ, ಏನೇನಿದೆ?