Counting center | ನಾಳೆ‌ ಮತ ಎಣಿಕೆ, ‌ಕೇಂದ್ರದೊಳಗೆ ಏನೆಲ್ಲ‌ ತರುವುದಕ್ಕೆ ನಿಷೇಧ?

Election

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ (counting) ಕಾರ್ಯವು ನಡೆಯಲಿದೆ.

READ | ಸ್ವಯಂ ಉದ್ಯೋಗ ಮಾಡಲು‌ ಇಚ್ಛಿಸುವವರಿಗೆ ಇಲ್ಲಿದೆ ಸುವರ್ಣ ಅವಕಾಶ, ಕೂಡಲೇ ಅರ್ಜಿ‌ ಸಲ್ಲಿಸಿ

ಮತ ಎಣಿಕೆ ಕೇಂದ್ರದ ಒಳಗಡೆ ಮೊಬೈಲ್ ಫೋನ್‌, ಡಿಜಿಟಲ್‌ ವಾಚ್‌ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಬರುವ ಚುನಾವಣಾ ಏಜೆಂಟರ್ ಗಳು ಮತ್ತು ಇತರೆ ವ್ಯಕ್ತಿಗಳು ಮೊಬೈಲ್ ಫೋನ್, ಡಿಜಿಟಲ್‌ ವಾಚ್‌ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಯಾವುದೇ ಕಾರಣಕ್ಕೂ ತರುವಂತಿರುವುದಿಲ್ಲ ಎಂದು ಸೂಚನೆ ನೀಡಲಾಗಿದೆ.

error: Content is protected !!