
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಘಟಕ-6ರ ಶಾಖೆಯಲ್ಲಿ ಎಲ್.ಟಿ.ರೀ-ಕಂಡಕ್ಟರಿಂಗ್ ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಮೇ 24 ರ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಎರಡನೇ ಪ್ರಯತ್ನದಲ್ಲೇ UPSC ಪರೀಕ್ಷೆಯಲ್ಲಿ ಶಿವಮೊಗ್ಗದ ಮೇಘನಾ ಪಾಸ್, ಸಾಧನೆಯ ಗುಟ್ಟೇನು?
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹಳೇಮಂಡ್ಲಿ, ಗಜಾನನ ಗ್ಯಾರೇಜ್, ಎಫ್-18 ಹೊಸಳ್ಳಿ, ಎಫ್-5 ಗಾಜನೂರು ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಇಂದಿರಾನಗರ, ಲಕ್ಷ್ಮೀಪುರ, ಹೊಸಕೊಪ್ಪ, ವೀರಾಪುರ, ಎಫ್-08 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಬೈರಾಪುರ, ಬಸವಪುರಾ, ಐಹೊಳೆ, ಭಾರತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.