Bhadra dam | ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ, ಎಲ್ಲಿಯವರೆಗೆ ನೀರು ಹರಿವು?

Bhadra Dam

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಎಡದಂಡೆ ನಾಲೆಗೆ ಜನವರಿ 1ರ ರಾತ್ರಿಯಿಂದ ಹಾಗೂ ಬಲದಂಡೆ ನಾಲೆಗೆ ಜ.3 ರಾತ್ರಿಯಿಂದ ನೀರನ್ನು ಹರಿಸಲಾಗುತ್ತಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶದ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ನೀರನ್ನು ಹರಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ.
ಅದರಂತೆ ಭದ್ರಾ ಎಡದಂಡೆ ನಾಲೆಯಲ್ಲಿ ಮೇ 12 ರವರೆಗೆ ಹಾಗೂ ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.

Assembly election | ಚುನಾವಣೆ ಪ್ರಚಾರದಲ್ಲಿ ಮಕ್ಕಳ ಬಳಕೆ, ಇಬ್ಬರು ಅಭ್ಯರ್ಥಿಗಳ ವಿರಿದ್ಧ ಎಫ್.ಐ.ಆರ್, ಯಾರ‌ ಮೇಲೆ ಕೇಸ್?

error: Content is protected !!