Recruitment | ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ‌ ನೀಡಿದ ರಾಜ್ಯ ಸರ್ಕಾರ, ಶೀಘ್ರವೇ 3,500 ಹುದ್ದೆಗಳ ನೇಮಕ

IMG 20220517 232257 102

 

 

ಸುದ್ದಿ ಕಣಜ.ಕಾಂ ತುಮಕೂರು
TUMKUR: ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr.G.Parameshwar) ಅವರು ಉದ್ಯೋಗ ಆಕಾಂಕ್ಷಿ(Job aspirant)ಗಳಿಗೆ ಶುಭ ಸುದ್ದಿ‌ ನೀಡಿದ್ದಾರೆ.

READ | ಕಾನೂನು ವಿದ್ಯಾರ್ಥಿಗಳೇ ಗಮನಿಸಿ, ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ, ಕೊನೆಯ ದಿನಾಂಕ ಯಾವುದು?

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ನೇಮಕಾತಿಯ ಬಗ್ಗೆ ತಿಳಿಸಿದರು.
ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳು ಖಾಲಿ ಇವೆ. ಈಗಾಗಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಇನ್ನೊಂದು ವಾರದಲ್ಲಿ 3,500 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

error: Content is protected !!