ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವ್ಯಕ್ತಿಯೊಬ್ಬರು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಇಲಿಯಾಸ್ ನಗರದ 100 ಅಡಿ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
READ | ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ ಮಾಡಿದವರ ವಿರುದ್ಧ ಎಫ್.ಐ.ಆರ್., ದೂರಿನಲ್ಲಿ ಏನಿದೆ?
ಮೃತನನ್ನು ಇಲಿಯಾಸ್ ನಗರದ ಆಸೀಫ್(25) ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣಕ್ಕೆ ಆಸೀಫ್ ಎಂಬಾತನನ್ನು ಝಬಿ(25) ಕೊಲೆ ಮಾಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು
ಆರೋಪಿ ಝಜಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.