
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕುಂಸಿ (Kumsi) ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಜೂ.8 ಮತ್ತು 9 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಪವರ್ ಕಟ್?
ಕುಂಸಿ, ಬಾಳೆಕೊಪ್ಪ, ಜೋರಡಿ, ತುಪ್ಪೂರು, ಕೋಣಿಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.