ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜೂನ್ 4 ರಂದು ಆಲ್ಕೋಳ (Alkola) ವಿದ್ಯುತ್ ವಿತರಣೆ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಅಂದು ಬೆಳಗ್ಗೆ 10 ಗಂಟೆಯಿಂದ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಕೈಮಗ್ಗ, ಜವಳಿ ಇಲಾಖೆ ಸಮಗ್ರ ತನಿಖೆಗೆ ಎಡಿಸಿ ನೇತೃತ್ವದಲ್ಲಿ ಸಮಿತಿ, ಡಿಸಿ ಮಹತ್ವದ ಘೋಷಣೆ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಕೆಎಚ್ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೇನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸಿಟ್ ಕಾಲೇಜ್, ಕೋಟೆಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಎಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್, ಆಟೋ ಕಾಂಪ್ಲೆಕ್ಸ್, ದೈವಜ್ಞ ವೃತ್ತ, ಶರಾವತಿ ನಗರ, ಪೊಲೀಸ್ ಚೌಕಿ, ಮೇದಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಂದ ನಗರ, ಇಂಡಸ್ಟ್ರಿಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಮೆಗ್ಗಾನ್ ಆಸ್ಪ್ರೆ, ಬೂಸ್ಟರ್ ಪಂಪ್ಹೌಸ್, ಕುವೆಂಪು ರಸ್ತೆ, ನರ್ಸ್ ಕ್ವಾಟ್ರರ್ಸ್, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಶ್ರೀರಾಂಪುರ, ಗೆಜ್ಜೆನಹಳ್ಳಿ, ಪೆಸಿಟ್, ದೇವಕಾತಿಕೊಪ್ಪ ವ್ಯಾಪ್ತಿಯಲ್ಲಿ ಬರುವ ಶ್ರೀರಾಂಪುರ, ಆಲದೇವರಹೊಸೂರು, ಗುಡ್ಡದಹರಕೆರೆ, ತ್ಯಾವರೆಕೊಪ್ಪ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ಬೋವಿಕಾಲೋನಿ, ವೀರಗಾರನಬೈರನಕೊಪ್ಪ, ಚನ್ನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Siddaramaiah | ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ನಿಮಗೇನು ಗೊತ್ತು? ತಿಳಿಯಬೇಕಾದ 6 ವಿಚಾರಗಳಿವು